Asianet Suvarna News Asianet Suvarna News

BSY ಫುಲ್ ಆ್ಯಕ್ಟಿವ್ : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ನೂತನ ಸಿಎಂ

ನೂತನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಫುಲ್ ಆ್ಯಕ್ಟಿವ್ ಆಗಿದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. 

ಬೆಂಗಳೂರು,[ಆ.01]: ನೂತನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಫುಲ್ ಆ್ಯಕ್ಟಿವ್ ಆಗಿದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು [ಗುರುವಾರ] ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ನೀಡಿದ ಯಡಿಯೂರಪ್ಪ, ಸರಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿರುವ ಝಲಕ್ ವಿಡಿಯೋನಲ್ಲಿ ನೋಡಿ.

Video Top Stories