Asianet Suvarna News Asianet Suvarna News

ಚುನಾವಣೆ ಬಳಿಕ ಅನಾರೋಗ್ಯ; ಚಿಕಿತ್ಸೆಗೆ ತೆರಳಿದ ಸಿಎಂ

ಸಿಎಂ ಕುಮಾರಸ್ವಾಮಿಯವರಿಗೆ ಅನಾರೋಗ್ಯ ಉಂಟಾಗಿದ್ದು ಚಿಕಿತ್ಸೆಗಾಗಿ ಉಡುಪಿಯ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿದ್ದಾರೆ.  ಸಿಎಂ ಇಂದು ಬೆಳಿಗ್ಗೆ ಯಿಂದ ಯಾವುದೇ ಪೂರ್ವನಿಯೋಜಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಬಿಡುವಿಲ್ಲದ ಚುನಾವಣಾ ಪ್ರಚಾರದಿಂದ ಗಂಟಲು ಬೇನೆ , ಭುಜ ಹಾಗೂ ಕೈ ನೋವಿನಿಂದ ಬಳಲುತ್ತಿದ್ದಾರೆ. 