BSY ರಾಜಕೀಯ ಭವಿಷ್ಯ ಮುಗಿಸಲು ಸಂತೋಷ್ ಷಡ್ಯಂತ್ರ: ಕಾಂಗ್ರೆಸ್ ಮುಖಂಡನ ಗಂಭೀರ ಆರೋಪ

ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಲ್ಲಿಯೇ ಷಡ್ಯಂತ್ರ ರಚಿಸಲಾಗಿದೆ. ಲಿಂಗಾಯತ ನಾಯಕನ ವಿರುದ್ಧ ಸಂತೋಷ್ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.  ಹಾಗಾದ್ರೆ ಈ  ಆರೋಪ ಮಾಡಿ ಕಾಂಗ್ರೆಸ್ ನಾಯಕರ ಯಾರು? ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
 

Share this Video
  • FB
  • Linkdin
  • Whatsapp

ಬಾಗಲಕೋಟೆ, [ಸೆ. 28]: ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಲ್ಲಿಯೇ ಷಡ್ಯಂತ್ರ ರಚಿಸಲಾಗಿದೆ. ಲಿಂಗಾಯತ ನಾಯಕನ ವಿರುದ್ಧ ಸಂತೋಷ್ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ಈ ಆರೋಪ ಮಾಡಿ ಕಾಂಗ್ರೆಸ್ ನಾಯಕರ ಯಾರು? ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Related Video