ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಹಾಸನ, [ಸೆ. 20]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಇಂದು [ಶುಕ್ರವಾರ] ಮಾತನಾಡಿದ ಕೋಡಿ ಶ್ರೀಗಳು, ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video