Asianet Suvarna News Asianet Suvarna News

ರಾಜ್ಯ ಮುಖಂಡರಿಗೆ ಹೊಸ ಪ್ಲ್ಯಾನ್ ಕಳಿಸಿದ ಕಾಂಗ್ರೆಸ್ ಹೈಕಮಾಂಡ್!

Jul 1, 2019, 10:06 PM IST

ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದು ಬಂಡಾಯ  ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ವೇದಿಕೆ ಸಿದ್ಧ ಮಾಡಿ ಇಟ್ಟುಕೊಂಡಿದ್ದಾರೆ. ಆದರೆ ಏನೇ ಮಾಡಿದರೂ ಸರಕಾರ ಉಳಿಸಿಕೊಳ್ಳಲೇಬೇಕು  ಎಂದು ಹಠ ತೊಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಮುಖಂಡರಿಗೆ ಸ್ಪಷ್ಟ ಸಂದೇಶ ಒಂದನ್ನು ರವಾನಿಸಿದೆ.