Asianet Suvarna News Asianet Suvarna News

ಚಿಂಚೋಳಿ, ಕುಂದಗೋಳ ಉಪಚುನಾವಣೆಗೂ ಮೈತ್ರಿ ; ಟಿಕೆಟ್ ಇವರಿಗೇ ಪಕ್ಕಾ!

ಮೇ. 19 ರಂದು ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರಿಯಲಿದೆ. ಯಾವ ಪಕ್ಷದವರನ್ನು ಎಲ್ಲೆಲ್ಲಿ ಕಣಕ್ಕಿಳಿಸಬೇಕು ಎಂದು ಜೆಡಿಎಸ್- ಕಾಂಗ್ರೆಸ್ ತೀರ್ಮಾನಿಸಿದ್ದು, ಅಭ್ಯರ್ಥಿ ಯಾರಾಗಬೇಕು ಎಂಬುವುದರ ಬಗ್ಗೆ ಚರ್ಚೆ ಮುಂದುವರಿದಿದೆ. 

Video Top Stories