Asianet Suvarna News Asianet Suvarna News

ಸಿದ್ದು ವಿರುದ್ಧ ತಿರುಗಿ ಬಿದ್ದ ಕೈ ನಾಯಕರು: ಹೈಕಮಾಂಡ್ ಮುಂದೆ ಏನೆಲ್ಲಾ ಅಂದರು?

Sep 27, 2019, 7:33 PM IST

ಬೆಂಗಳೂರು(ಸೆ.27): ಕಾಂಗ್ರೆಸ್‌ನ ಹಿಒರಿಯ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದು, ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ಗೆ ಹಲವರು ಸಹಿ ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಹಿರಿಯ ನಾಯಕರು ಆರೋಪಿಸಿದ್ದಾರೆ. ರಾಜ್ಯದ ಪ್ರಬಲ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯವನ್ನು ಎದುರು ಹಾಕಿಕೊಂಡಿದ್ದು ಸಿದ್ದರಾಮಯ್ಯ ಅವರ ಅಕ್ಷಮ್ಯ ಅಪರಾಧ ಎಂದು ಹಿರಿಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

Video Top Stories