‘ಯಾವನಿಗ್ರಿ ಬೇಕು ಪುಟಗೋಸಿ ನಿಗಮ ಮಂಡಳಿ ಅಧ್ಯಕ್ಷಗಿರಿ’

ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅತೃಪ್ತ ಶಾಸಕರು ಸಿಡಿದೆದ್ದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕುತ್ತಲೇ ಪ್ರಶ್ನೆ ಮಾಡಿದ್ದಾರೆ. ನೀವು ಕೊಟ್ಟ ಪುಟಗೋಸಿ ನಿಗಮ ಮಂಡಳಿ ಸ್ಥಾನ ಯಾರಿಗೆ ಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

Related Video