
Video: ಸಸಿಕಾಂತ್ ಸೆಂಥಿಲ್ ದಿಢೀರ್ ರಾಜೀನಾಮೆ ಹಿಂದಿನ ಅಸಲಿ ಸತ್ಯ ಬಹಿರಂಗ
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜೀನಾಮೆಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದ್ರೆ ಸಸಿಕಾಂತ್ ಸೆಂಥಿಲ್ ಏಕಾಏಕಿ ರಾಜೀನಾಮೆ ನೀಡಿದ್ಯಾಕೆ? ಇದರ ಹಿಂದಿನ ಅಸಲಿ ಕಾರಣವೇನು? ಸುವರ್ಣನ್ಯೂಸ್ ಬಳಿ ಡಿಸಿ ರಾಜೀನಾಮೆ ಹಿಂದಿನ ಅಸಲಿ ಸತ್ಯ..! ವಿಡಿಯೋನಲ್ಲಿ ನೋಡಿ.
ಬೆಂಗಳೂರು/ದಕ್ಷಿಣ ಕನ್ನಡ, [ಸೆ.06]: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜೀನಾಮೆಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದ್ರೆ ಸಸಿಕಾಂತ್ ಸೆಂಥಿಲ್ ಏಕಾಏಕಿ ರಾಜೀನಾಮೆ ನೀಡಿದ್ಯಾಕೆ? ಇದರ ಹಿಂದಿನ ಅಸಲಿ ಕಾರಣವೇನು? ಸುವರ್ಣನ್ಯೂಸ್ ಬಳಿ ಡಿಸಿ ರಾಜೀನಾಮೆ ಹಿಂದಿನ ಅಸಲಿ ಸತ್ಯ..! ವಿಡಿಯೋನಲ್ಲಿ ನೋಡಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ