ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.

Share this Video
  • FB
  • Linkdin
  • Whatsapp

ಪ್ಯಾರಿಸ್(ಅ.08): ಆಯುಧ ಪೂಜೆಯ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಿಕೊಂಡರು.ಫ್ರಾನ್ಸ್‌ನ ಬಂದರು ನಗರಿ ಬೋರ್ಡೆಕ್ಸ್‌ನಲ್ಲಿ ತಯಾರಾಗುತ್ತಿರುವ 36 ರಫೇಲ್ ಜೆಟ್‌ ಯುದ್ಧ ವಿಮಾನಗಳ ಪೈಕಿ ಮೊದಲನೆಯ ಯುದ್ಧ ವಿಮಾನ ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರವಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನೇರವೇರಿಸಿ ಸ್ವೀಕರಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಘಿ ಈ ವಿಡಿಯೋ ನೋಡಿ...

Related Video