ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದ ಧರ್ಮರಾಯ ಸ್ವಾಮಿ ಕರಗ

ಬೆಂಗಳೂರಿನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಅದ್ದೂರಿ ಕರಗ ಮಹೋತ್ಸವ ಆಚರಣೆ ಮಾಡಲಾಗಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಧರ್ಮರಾಯ ಸ್ವಾಮಿ ಕರಗ ನೆರವೇರಿದೆ.

Share this Video
  • FB
  • Linkdin
  • Whatsapp

Related Video