
ಧರ್ಮಸ್ಥಳದ 16 ವರ್ಷಗಳ ಸಾವಿನ ರಹಸ್ಯ? ಹೂಳಲಾಗಿದೆಯಂತೆ ನೂರಾರು ಹೆಣ!
ಸೌಜನ್ಯಾ ಕೇಸ್ ನಂತರ ಮತ್ತೆ ಸುದ್ದಿಯಲ್ಲಿ ಧರ್ಮಸ್ಥಳ ಸೌಜನ್ಯಾ ಹೋರಾಟ ತಣ್ಣಗಾಗ್ತಿದ್ದಂತೆ ಮತ್ತೊಂದು ಸಂಚಲನ ನಿಗೂಢ ವ್ಯಕ್ತಿಯಿಂದ ಧರ್ಮಸ್ಥಳದ ಬಗ್ಗೆ ಗಂಭೀರ ಆರೋಪ
ಧರ್ಮಸ್ಥಳದಲ್ಲಿ ನಡೆದಿರುವ 100ಕ್ಕೂ ಅಧಿಕ ನಿಗೂಢ ಹತ್ಯೆಗಳ ಬಗ್ಗೆ ಮಾಜಿ ನೌಕರನೊಬ್ಬ ಬಹಿರಂಗಪಡಿಸಿದ್ದಾನೆ. ನೂರಾರು ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರ ಅತ್ಯಾಚಾ*ರ ಮತ್ತು ಕೊಲೆಗಳ ಆರೋಪ ಕೇಳಿಬಂದಿದ್ದು, ಈ ಹತ್ಯೆಗಳ ತನಿಖೆಗೆ ಆಗ್ರಹಿಸಿ ವಕೀಲರ ಪತ್ರ ವೈರಲ್ ಆಗಿದೆ.