ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
ಎಸ್‌ಐಟಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಒಟ್ಟು ಆರು ಮಂದಿ, ಹಣದ ಆಮಿಷವೊಡ್ಡಿ ಸುಳ್ಳು ದೂರುಗಳನ್ನು ಸೃಷ್ಟಿಸಿ ಕ್ಷೇತ್ರಕ್ಕೆ ಅಪಮಾನ ಮಾಡಲು ಯತ್ನಿಸಿದ್ದು ತನಿಖೆಯಲ್ಲಿ ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.