ಡಿಕೆಶಿಗಿಲ್ಲ ಕೈ ನಾಯಕರ ಬೆಂಬಲ? ಹಿಂದೇಟು ಹಾಕಲು ಇದೇ ಕಾರಣ!
ಹವಾಲಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ಗೆ ಬೆಂಬಲ ಕೊಡುವ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದೆ. ದಿನೇಶ್ ಗುಂಡೂ ರಾವ್ ನಡೆಯನ್ನು ಹಿರಿಯ ನಾಯಕರು ಟೀಕಿಸಿದ್ದಾರೆ. ಅದಕ್ಕೆ ಅವರು ಕಾರಣಗಳನ್ನೂ ಕೊಟ್ಟಿದ್ದಾರೆ. ಇಲ್ಲಿದೆ ವಿವರ...
ಬೆಂಗಳೂರು (ಸೆ.06): ಹವಾಲಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ಗೆ ಬೆಂಬಲ ಕೊಡುವ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದೆ. ದಿನೇಶ್ ಗುಂಡೂ ರಾವ್ ನಡೆಯನ್ನು ಹಿರಿಯ ನಾಯಕರು ಟೀಕಿಸಿದ್ದಾರೆ. ಅದಕ್ಕೆ ಅವರು ಕಾರಣಗಳನ್ನೂ ಕೊಟ್ಟಿದ್ದಾರೆ. ಇಲ್ಲಿದೆ ವಿವರ...