ಸೆ.23 ನಿರ್ಣಾಯಕ ದಿನ: ಅನರ್ಹ ಶಾಸಕರ ಮುಂದಿರುವುದು ಎರಡೇ ಎರಡು ದಾರಿಗಳು..!
ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.
ನವದೆಹಲಿ/ಬೆಂಗಳೂರು, [ಸೆ.22] ಉಪ ಚುನಾವಣೆ ಘೋಷಣೆಯಿಂದಾಗಿ ತಮ್ಮ ರಾಜಕೀಯ ಭವಿಷ್ಯ ತೂಗೂಯ್ಯಾಲೆಯಲ್ಲಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅನರ್ಹಗೊಂಡ 17 ಶಾಸಕರ ಭವಿಷ್ಯ ಸೆ. 23, ಸೋಮವಾರ ನಿರ್ಧಾರವಾಗಲಿದೆ. ಸ್ಪೀಕರ್ ಅನರ್ಹ ಆದೇಶ ಪ್ರಶ್ನಿಸಿ ಕಾಂಗ್ರೆಸ್- ಜೆಡಿಎಸ್ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ. ಅನರ್ಹ ಶಾಸಕರು ರಾಜಕೀಯ ಪುನರ್ಜನ್ಮ ಪಡೆದುಕೊಳ್ಳಲು ಎರಡು ದಾರಿಗಳಿವೆ ಅಷ್ಟೇ. ಆ ದಾರಿಗೆ ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಅನರ್ಹರ ಮುಂದಿರುವ ಆ 2 ದಾರಿಗಳಾವುವು? ವಿಡಿಯೋನಲ್ಲಿ ನೋಡಿ.