
ಮೈತ್ರಿ ಪತನ, HDD ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಿಂದಲೇ ಕೇಳಿ
ಅನರ್ಹ ಶಾಸಕ ಎಚ್. ವಿಶ್ವನಾಥ್, ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ಪತನಕ್ಕೆ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಮತ್ತು ಅವರ ಕುಟುಂಬ ಕಣ್ಣೀರಿಗೆ ಕಾರಣ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಎಚ್ ಡಿಡಿ ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಲ್ಲೇ ಕೇಳಿ.
ಮೈಸೂರು, [ಸೆ.15]: ಅನರ್ಹ ಶಾಸಕ ಎಚ್. ವಿಶ್ವನಾಥ್, ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ಪತನಕ್ಕೆ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಮತ್ತು ಅವರ ಕುಟುಂಬ ಕಣ್ಣೀರಿಗೆ ಕಾರಣ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಎಚ್ ಡಿಡಿ ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಲ್ಲೇ ಕೇಳಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ