Asianet Suvarna News Asianet Suvarna News

ಹೊಸ ಬೆಳವಣಿಗೆ, ಎ. ಮಂಜು-ವಿಶ್ವನಾಥ್ ಭೇಟಿ, ಹುಣಸೂರಿಗೆ ಅಭ್ಯರ್ಥಿ ಫಿಕ್ಸ್?

Aug 15, 2019, 8:06 PM IST

ಮಹತ್ವದ ರಾಜಕಾರಣದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ ಎ. ಮಂಜು ಮತ್ತು ಒಂದು ಕಾಲದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಅನರ್ಹ ಶಾಸಕ ಎಚ್‌. ವಿಶ್ವನಾಥ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.  ಮೈಸೂರಿನ ಜಲದರ್ಶಿನಿ ಗೆಸ್ಟ್‌ಹೌಸ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯವಾಗಿ ಕುತೂಹಲ ಹೆಚ್ಚಿಸಿದೆ.