Asianet Suvarna News Asianet Suvarna News

ಸುಪ್ರೀಂ ಆದೇಶ: ಮುನಿರತ್ನ ಮುಗುಳ್ನಗೆಯ ಪ್ರತಿಕ್ರಿಯೆ!

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ.

ನವದೆಹಲಿ(ಸೆ.26): ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಮುನಿರತ್ನ, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.  


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..