Asianet Suvarna News Asianet Suvarna News

ಸುಪ್ರೀಂ ಆದೇಶ: ಶಿವರಾಮ್ ಹೆಬ್ಬಾರ್‌ಗೆ ಹಬ್ಬದ ಸಂಭ್ರಮ!

ಅನರ್ಹ ಶಾಸಕ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. 

ನವದೆಹಲಿ(ಸೆ.26): ಅನರ್ಹ ಶಾಸಕ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories