
ದಿನೇಶ್ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ: ಅನರ್ಹ ಶಾಸಕನ ಬಾಯಿ ಬಡಾಯಿ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್. ಟಿ.ಸೋಮಶೇಖರ್ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್.ಅಶೋಕ್ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ.
ಬೆಂಗಳೂರು, (ಸೆ.27): ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್. ಟಿ.ಸೋಮಶೇಖರ್ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್.ಅಶೋಕ್ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ