ಮೋದಿ ಕಾಲೆಳೆಯಲು ರಮ್ಯಾ ಬಳಸಿದ್ದ ಹಿಟ್ಲರ್ ಪೋಟೋದ ಅಸಲಿ ಕತೆ ಇಲ್ಲಿದೆ!

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ನೇತೃತ್ವ ವಹಿಸಿಕೊಂಡಿರುವ ರಮ್ಯಾ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಹೋಗಿ ತಾವೇ ಹಳ್ಳಕ್ಕೆ ಬಿದ್ದಿದ್ದಾರೆ.  ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹೋಲಿಕೆಮಾಡಿದ ಪೋಟೋ ಶೇರ್ ಮಾಡಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಎದುರಿಸಬೇಕಾಗಿದೆ. ಹಾಗಾದರೆ ಇವೆರಡೂ ಪೋಟೋಕ್ಕೆ ಸಾಮ್ಯತೆ ಇದೆಯಾ? ಅಥವಾ ಫೋಟೋ ಶೂಟ್  ಮಾಡಿದ್ದಾರಾ? ಇದೆಲ್ಲದಕ್ಕೂ ಉತ್ತರ ಇಲ್ಲಿದೆ....

Share this Video
  • FB
  • Linkdin
  • Whatsapp

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ನೇತೃತ್ವ ವಹಿಸಿಕೊಂಡಿರುವ ರಮ್ಯಾ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಹೋಗಿ ತಾವೇ ಹಳ್ಳಕ್ಕೆ ಬಿದ್ದಿದ್ದಾರೆ. ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹೋಲಿಕೆಮಾಡಿದ ಪೋಟೋ ಶೇರ್ ಮಾಡಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಎದುರಿಸಬೇಕಾಗಿದೆ. ಹಾಗಾದರೆ ಇವೆರಡೂ ಪೋಟೋಕ್ಕೆ ಸಾಮ್ಯತೆ ಇದೆಯಾ? ಅಥವಾ ಫೋಟೋ ಶೂಟ್ ಮಾಡಿದ್ದಾರಾ? ಇದೆಲ್ಲದಕ್ಕೂ ಉತ್ತರ ಇಲ್ಲಿದೆ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video