Asianet Suvarna News Asianet Suvarna News

ಡಿಕೆಶಿಯನ್ನು ಬೆಚ್ಚಿಬೀಳಿಸಿದ ED ಅಧಿಕಾರಿಗಳ 2 ಪ್ರಶ್ನೆಗಳು!

Sep 3, 2019, 1:10 PM IST

ಬೆಂಗಳೂರು/ ನವದೆಹಲಿ (ಸೆ.03): ಬೇನಾಮಿ ಆಸ್ತಿ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿ ಡಿ.ಕೆ. ಶಿವಕುಮಾರ್, ಸತತವಾಗಿ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯ (ED) ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಸೋಮವಾರವು ಅಧಿಕಾರಿಗಳ ಮುಂದೆ ಹಾಜರಾದ ಡಿಕೆಶಿ, ED ಅಧಿಕಾರಿಗಳ 2 ಪ್ರಶ್ನೆಗಳಿಗೆ ತಬ್ಬಿಬ್ಬಾದರು.  

ಇದನ್ನೂ ಓದಿ :

ಬಿಜೆಪಿಗೆ ಡಿಕೆಶಿ ಸೆಳೆಯಲು ತಂತ್ರ : ಮಾಜಿ ಸಂಸದ ಧ್ರುವನಾರಾಯಣ್ ಆರೋಪ
ಡಿಕೆ ಶಿವಕುಮಾರ್ ಪ್ರಕರಣದ ಸಮಗ್ರ ಮಾಹಿತಿ ಇಲ್ಲಿದೆ