ಬೆಂಗಳೂರಲ್ಲಿ ಡಾಕ್ಟರ್‌ಗೂ ಕೊರೋನಾ ಸೋಂಕು ದೃಢ..!

ಬೆಂಗಳೂರಿನ ಶಿಫಾ ಆಸ್ಪತ್ರೆಯಲ್ಲಿ ತಬ್ಲಿಘಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಇದೀಗ ಚಿಕಿತ್ಸೆ ನೀಡಿದ ವೈದ್ಯರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಡಾಕ್ಟರ್‌ನಿಂದ ಚಿಕಿತ್ಸೆ ಪಡೆದವರಿಗೆ ಎದೆಯಲ್ಲಿ ಢವಢವ ಶುರುವಾಗಿದೆ.

First Published Apr 12, 2020, 1:05 PM IST | Last Updated Apr 12, 2020, 1:05 PM IST

ಬೆಂಗಳೂರು(ಏ.12): ತಬ್ಲಿಘಿಗಳಿಗೆ ಚಿಕಿತ್ಸೆ ನೀಡಿದ ಬೆಂಗಳೂರಿನ ವೈದ್ಯರಿಗೂ ಕೊರೋನಾ ಸೋಂಕು ತಗುಲಿರುವ ಆಘಾತಕಾರಿ ಸುದ್ದಿ ಇದೀಗ ಹೊರ ಬಿದ್ದಿದೆ. ಆಸ್ಪತ್ರೆಯನ್ನು ಕ್ಲೋಸ್ ಮಾಡಲು ಬಿಬಿಎಂಪಿ ಮುಂದಾಗಿದೆ.

'ತಬ್ಲೀಘಿಗಳನ್ನ ಗುಂಡಿಕ್ಕಿ ಕೊಲ್ಲಿ ಎಂದ ಯತ್ನಾಳ ವಿರುದ್ಧ ಪ್ರಕರಣ ದಾಖಲಿಸಿ'

ಬೆಂಗಳೂರಿನ ಶಿಫಾ ಆಸ್ಪತ್ರೆಯಲ್ಲಿ ತಬ್ಲಿಘಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಇದೀಗ ಚಿಕಿತ್ಸೆ ನೀಡಿದ ವೈದ್ಯರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಡಾಕ್ಟರ್‌ನಿಂದ ಚಿಕಿತ್ಸೆ ಪಡೆದವರಿಗೆ ಎದೆಯಲ್ಲಿ ಢವಢವ ಶುರುವಾಗಿದೆ.

ಸೇಫ್ ಆಗುತ್ತಿದ್ದ ಭಾರತವನ್ನು ತಬ್ಲಿಘಿ ಡೇಂಜರ್‌ ಝೋನ್‌ಗೆ ತಳ್ಳಿದ್ದು ಹೇಗೆ?

ಶಿಫಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡುವ ಕೆಲಸಕ್ಕೆ ಬಿಬಿಎಂಪಿ ಮುಂದಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.