ಕರಗಿದ ಕನಕಪುರ ಬಂಡೆ; ವಿಷಯವೊಂದು ನೆನೆದು ಕಣ್ಣೀರು ಹಾಕಿದ ಡಿಕೆಶಿ

ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಸೂಚನೆಯ ಮೇರೆಗೆ ಸೋಮವಾರವು ವಿಚಾರಣೆಗೆ ಹಾಜರಾಗಿದ್ದಾರೆ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್. ಅದಕ್ಕೂ ಮುನ್ನ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ವಿಷಯವೊಂದನ್ನು ನೆನೆದು ಕಣ್ಣೀರು ಹಾಕಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ (ಸೆ.02): ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಸೂಚನೆಯ ಮೇರೆಗೆ ಸೋಮವಾರವು ವಿಚಾರಣೆಗೆ ಹಾಜರಾಗಿದ್ದಾರೆ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್. ಅದಕ್ಕೂ ಮುನ್ನ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ವಿಷಯವೊಂದನ್ನು ನೆನೆದು ಕಣ್ಣೀರು ಹಾಕಿದ್ದಾರೆ. 

Related Video