ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್... ಮತ್ತೆ ಕರೆಯುತ್ತಾರಂತೆ!

ಬೆಂಗಳೂರು[ಅ. 21] ಇಡಿ ವಿಚಾರಣೆ ಸಂಕಷ್ಟದಲ್ಲಿದ್ದ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.   ತಾನು ನೀಡಿದ್ದ ಸಮಸ್ಸ್ ಅನ್ನು ಜಾರಿ ನಿರ್ದೇಶನಾಲಯವೇ ಹಿಂಪಡೆದಿದೆ.  ವಿಚಾರಣೆಯನ್ನು ಅಕ್ಟೋಬರ್ 24 ಮುಂದೂಡಿದ್ದು ಇನ್ನೊಂದು ಸಾರಿ ಸಮಸ್ಸ್ ಜಾರಿ ಮಾಡುತ್ತದೆಯೇ ಎಂದು ನೋಡಬೇಕಿದೆ.ಸುಮಾರು ಎರಡು ತಿಂಗಳಿನಿಂದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ, ಹವಾಲಾ ಹಣ ಪ್ರಕರಣದಲ್ಲಿ ಇಡಿ ವಶದಲ್ಲಿದ್ದಾರೆ. ತಿಹಾರ್ ಜೈಲಿನಲ್ಲಿಯೇ ಡಿಕೆಶಿ ದಿನ ಕಳೆಯುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು[ಅ. 21] ಇಡಿ ವಿಚಾರಣೆ ಸಂಕಷ್ಟದಲ್ಲಿದ್ದ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಾನು ನೀಡಿದ್ದ ಸಮಸ್ಸ್ ಅನ್ನು ಜಾರಿ ನಿರ್ದೇಶನಾಲಯವೇ ಹಿಂಪಡೆದಿದೆ. ವಿಚಾರಣೆಯನ್ನು ಅಕ್ಟೋಬರ್ 24 ಮುಂದೂಡಿದ್ದು ಇನ್ನೊಂದು ಸಾರಿ ಸಮಸ್ಸ್ ಜಾರಿ ಮಾಡುತ್ತದೆಯೇ ಎಂದು ನೋಡಬೇಕಿದೆ.

ಸುಮಾರು ಎರಡು ತಿಂಗಳಿನಿಂದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ, ಹವಾಲಾ ಹಣ ಪ್ರಕರಣದಲ್ಲಿ ಇಡಿ ವಶದಲ್ಲಿದ್ದಾರೆ. ತಿಹಾರ್ ಜೈಲಿನಲ್ಲಿಯೇ ಡಿಕೆಶಿ ದಿನ ಕಳೆಯುತ್ತಿದ್ದಾರೆ.

Related Video