ಡಿಕೆಶಿ ಕೇಸ್: ಕಾಂಗ್ರೆಸ್‌ಗೂ ಅಕ್ರಮ ಹಣದ ನಂಟು? ನೋಟಿಸ್ ಸಾಧ್ಯತೆ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಇಡಿ ವಶದಲ್ಲಿದ್ದಾರೆ. ಮತ್ತೊಂದೆಡೆ ಇಡಿ ಅಧಿಕಾರಿಗಳು ಡಿಕೆಶಿ ಪುತ್ರಿ ಐಶ್ವರ್ಯಗೂ ಸಮನ್ಸ್ ನೀಡಿದ್ದು, ನಿನ್ನೆ (ಗುರುವಾರ) ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಆದ್ರೆ, ಇದೀಗ ಡಿಕೆಶಿ ತಾಯಿ ಗೌರಮ್ಮ ಅವರ ವಿಚಾರಣೆ ಅವಶ್ಯಕತೆ ಇರುವುದರಿಂದ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡುವ ಸಾಧ್ಯತೆಗಳಿವೆ. ಅಷ್ಟೇ ಅಲ್ಲದೇ ಇದು ಡಿಕೆಶಿ ಹೈಕಮಾಂಡ್‌ಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ. ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.13): ಮನಿ ಲಾಂಡರಿಂಗ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಇಡಿ ವಶದಲ್ಲಿದ್ದಾರೆ. ಮತ್ತೊಂದೆಡೆ ಇಡಿ ಅಧಿಕಾರಿಗಳು ಡಿಕೆಶಿ ಪುತ್ರಿ ಐಶ್ವರ್ಯಗೂ ಸಮನ್ಸ್ ನೀಡಿದ್ದು, ನಿನ್ನೆ (ಗುರುವಾರ) ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಆದ್ರೆ, ಇದೀಗ ಡಿಕೆಶಿ ತಾಯಿ ಗೌರಮ್ಮ ಅವರ ವಿಚಾರಣೆ ಅವಶ್ಯಕತೆ ಇರುವುದರಿಂದ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡುವ ಸಾಧ್ಯತೆಗಳಿವೆ. ಅಷ್ಟೇ ಅಲ್ಲದೇ ಇದು ಡಿಕೆಶಿ ಹೈಕಮಾಂಡ್‌ಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ. ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

Related Video