ಅಪ್ಪನ ನೆನೆದು ಕರಗಿದ ಡಿಕೆಶಿ; ಮಗನ ಕಣ್ಣೀರು ನೋಡಿ ಕೊರಗಿದ ಅಮ್ಮ!

ಅತ್ತ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮುಂದೆ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿರುವ  ಡಿ.ಕೆ. ಶಿವಕುಮಾರ್ ಅಪ್ಪನನ್ನು ನೆನೆದು ಕಣ್ಣಿರು ಹಾಕಿದ್ದಾರೆ. ಮಗನ  ಕಣ್ಣೀರು ಕಂಡು ಇತ್ತ ಬೆಂಗಳೂರಿನಲ್ಲಿ ಡಿಕೆಶಿ ಅಮ್ಮ ಕೂಡಾ ಅತ್ತಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.02): ಅತ್ತ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮುಂದೆ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿರುವ ಡಿ.ಕೆ. ಶಿವಕುಮಾರ್ ಅಪ್ಪನನ್ನು ನೆನೆದು ಕಣ್ಣಿರು ಹಾಕಿದ್ದಾರೆ. ಮಗನ ಕಣ್ಣೀರು ಕಂಡು ಇತ್ತ ಬೆಂಗಳೂರಿನಲ್ಲಿ ಡಿಕೆಶಿ ಅಮ್ಮ ಕೂಡಾ ಅತ್ತಿದ್ದಾರೆ.

Related Video