Asianet Suvarna News Asianet Suvarna News

ED ಕಸ್ಟಡಿಯಲ್ಲಿ ಡಿಕೆಶಿಗೆ ಶುರುವಾಗಿದೆ ಹೊಸ ತಲೆನೋವು!

ದಿನವಿಡಿ ಜಾರಿ ನಿರ್ದೇಶನಾಲಯ (ED) ಕಚೇರಿಯಲ್ಲಿ, ರಾತ್ರಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಕಳೆಯುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಹೊಸ ತಲೆನೋವೊಂದು ಶುರುವಾಗಿದೆ. 

 

ಬೆಂಗಳೂರು/ ನವದೆಹಲಿ (ಸೆ.09):  ದಿನವಿಡಿ ಜಾರಿ ನಿರ್ದೇಶನಾಲಯ (ED) ಕಚೇರಿಯಲ್ಲಿ, ರಾತ್ರಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಕಳೆಯುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಹೊಸ ತಲೆನೋವೊಂದು ಶುರುವಾಗಿದೆ. 

ಇದನ್ನೂ ಓದಿ: ಡಿಕೆ ಶಿವಕುಮಾರ್ ಪ್ರಕರಣದ ಸಮಗ್ರ ಮಾಹಿತಿ ಇಲ್ಲಿದೆ