Asianet Suvarna News Asianet Suvarna News

‘ಡಿಕೆಶಿಗೆ ಔಷಧಿ ನೀಡಲು ED ಅಧಿಕಾರಿಗಳಿಂದ ಅಡ್ಡಿ’

Sep 4, 2019, 12:28 PM IST

ಬೆಂಗಳೂರು (ಸೆ.04): ಅಕ್ರಮ ಹಣ ವ್ಯವಹಾರ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್, ED ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.