ಡಿಕೆಶಿ ಬಂಧನದ ಬೆನ್ನಲ್ಲೇ ED ಬಲೆಗೆ ಆಪ್ತ!

ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಬುಧವಾರ ತಡರಾತ್ರಿವರೆಗೆ ವಿಚಾರಣೆ ಮುಂದುವರೆದಿತ್ತು. ಗುರುವಾರವೂ ವಿಚಾರಣೆ ಶುರುವಾಗಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯನ್ನು ED ವಶಕ್ಕೆ ಪಡೆದಿದ್ದಾರೆ.      

Share this Video
  • FB
  • Linkdin
  • Whatsapp

ಬೆಂಗಳೂರು/ ನವದೆಹಲಿ (ಸೆ.05): ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಬುಧವಾರ ತಡರಾತ್ರಿವರೆಗೆ ವಿಚಾರಣೆ ಮುಂದುವರೆದಿತ್ತು. ಗುರುವಾರವೂ ವಿಚಾರಣೆ ಶುರುವಾಗಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯನ್ನು ED ವಶಕ್ಕೆ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಿಕೆಶಿ ಪ್ರಕರಣ - ವಿಚಾರಣೆ - ಬಂಧನ - ಪ್ರತಿಭಟನೆ... ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿದೆ....

Related Video