ಮೋದಿ ಫ್ರೆಂಡ್ ಕಂಪನಿಯಲ್ಲಿ ಡಿಕೆಶಿ ಮಗಳು ಐಶ್ವರ್ಯಾ ಪಾಲು?

ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾರನ್ನು ಗುರುವಾರ ತೀವ್ರ ವಿಚಾರಣೆಗೊಳಪಡಿಸಿದರು.  ಐಶ್ವರ್ಯಾ ಹೆಸರಿನಲ್ಲಿ ಡಿಕೆಶಿ ನೂರಾರು ಕೋಟಿ ಅನುಮಾನಾಸ್ಪದ ವ್ಯವಹಾರ ನಡೆಸಿದ್ದಾರೆನ್ನಲಾಗಿದೆ. ಅಷ್ಟೇ ಅಲ್ಲ, ತನಿಖೆಯಿಂದ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಇಲ್ಲಿದೆ ಐಶ್ವರ್ಯಾ ತನಿಖೆಯ ಇಂಚಿಚು ಮಾಹಿತಿ...

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.13): ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾರನ್ನು ಗುರುವಾರ ತೀವ್ರ ವಿಚಾರಣೆಗೊಳಪಡಿಸಿದರು. ಐಶ್ವರ್ಯಾ ಹೆಸರಿನಲ್ಲಿ ಡಿಕೆಶಿ ನೂರಾರು ಕೋಟಿ ಅನುಮಾನಾಸ್ಪದ ವ್ಯವಹಾರ ನಡೆಸಿದ್ದಾರೆನ್ನಲಾಗಿದೆ. ಅಷ್ಟೇ ಅಲ್ಲ, ತನಿಖೆಯಿಂದ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಇಲ್ಲಿದೆ ಐಶ್ವರ್ಯಾ ತನಿಖೆಯ ಇಂಚಿಚು ಮಾಹಿತಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಿಕೆಶಿ ‘ಅಕ್ರಮ ಹಣ ವ್ಯವಹಾರ’ ಆರೋಪ, ಬಂಧನ, ವಿಚಾರಣೆ, ರಾಜಕೀಯ ಬೆಳವಣಿಗೆ....ಇಲ್ಲಿದೆ ಸಮಗ್ರ ಮಾಹಿತಿ

Related Video