Asianet Suvarna News Asianet Suvarna News

ಸುವರ್ಣನ್ಯೂಸ್ ವರದಿಗೆ ಎಚ್ಚೆತ್ತ ಸರ್ಕಾರ: ಖಾಲಿ ಖಜಾನೆ ತುಂಬಿಸಲು BSY ನಿರ್ಧಾರ

Sep 10, 2019, 4:20 PM IST

ಬೆಂಗಳೂರು (ಸೆ.10): ರಾಜ್ಯ ಸರ್ಕಾರ ಬೊಕ್ಕಸ ಖಾಲಿಯಾಗಿರುವ ಕುರಿತು ಸುವರ್ಣನ್ಯೂಸ್ ವರದಿ ಮಾಡಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಖಾಲಿ ಖಜಾನೆ ತುಂಬಿಸಲು ಮುಂದಾಗಿದ್ದಾರೆ. ಅದಕ್ಕಾಗಿ ಪ್ರಮುಖ ತೆರಿಗೆ ಸಂಗ್ರಹಣಾ ಇಲಾಖೆಗಳ ಸಭೆ ಕರೆದಿದ್ದಾರೆ.