ಕಣಿವೆ ನೋಡುವುದೇ ಸುಯೋಗ: ಕಣಿವೆಗೆ ಭೇಟಿ ನೀಡಿದ ಯೂರೋಪಿಯನ್ ನಿಯೋಗ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆ ರಾಜ್ಯದ ಪರಿಸ್ಥಿತಿ ಅರಿಯಲು ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.
ಶ್ರೀನಗರ(ಅ.29): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆ ರಾಜ್ಯದ ಪರಿಸ್ಥಿತಿ ಅರಿಯಲು ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಅಧ್ಯಯನ ನಡೆಸಲು ಬಂದಿರುವ ಯೂರೋಪ್ ಒಕ್ಕೂಟದ 27 ಮಂದಿ ಸಂಸದರ ತಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ