Asianet Suvarna News Asianet Suvarna News

ಫೋನ್ ಟ್ಯಾಪಿಂಗ್ HDK ಮಾಡಿರುವುದು ಮೇಲ್ನೋಟಕ್ಕೆ ದೃಢವಾಗಿದೆ ಎಂದ ಮಾಜಿ ಸಿಎಂ

ಟೆಲಿಗ್ರಾಫ್ ಕಾಯ್ದೆ ಪ್ರಕಾರ ಟೆಲಿಫೋನ್ ಕದ್ದಾಲಿಕೆ ಶಿಕ್ಷಾರ್ಹ ಅಪರಾಧವಾಗಿದೆ. ಕುಮಾರಸ್ವಾಮಿಯವರು ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಮಾಜಿ ಸಿಎಂ ಒಬ್ಬರು ಹೇಳಿದ್ದಾರೆ.

ಬೆಂಗಳೂರು, (ಆ.19): ಟೆಲಿಗ್ರಾಫ್ ಕಾಯ್ದೆ ಪ್ರಕಾರ ಟೆಲಿಫೋನ್ ಕದ್ದಾಲಿಕೆ ಶಿಕ್ಷಾರ್ಹ ಅಪರಾಧವಾಗಿದೆ. ಕುಮಾರಸ್ವಾಮಿಯವರು ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾಗಾಗಿ ಈ ಪ್ರಕರಣವನ್ನು ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದ್ದಾರೆ. ಯಾರು ಆ ಮಾಜಿ ಸಿಎಂ? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.