ಮನೆ ಬಾಗಿಲಿಗೆ ಎಣ್ಣೆ: ಕಿಕ್ ಏರುವಾಗಲೇ ಔಟ್..!

ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವ ಯೋಜನೆ ಇದೆ ಎಂದು ಬುಧವಾರ ಹೇಳಿಕೆ ನೀಡುವ ಮೂಲಕ ಕುಡುಕರಿಗೆ ಖುಷಿ ನೀಡಿದ್ದ ಅಬಕಾರಿ ಸಚಿವ ಎಚ್ ನಾಗೇಶ್ ಇದೀಗ ಯೂಟರ್ನ್ ಹೊಡೆದಿದ್ದು, ಕುಡುಕರಿಗೆ ಆಸೆ ಹುಟ್ಟಿಸಿ ಕೈಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.05): ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವ ಯೋಜನೆ ಇದೆ ಎಂದು ಬುಧವಾರ ಹೇಳಿಕೆ ನೀಡುವ ಮೂಲಕ ಕುಡುಕರಿಗೆ ಖುಷಿ ನೀಡಿದ್ದ ಅಬಕಾರಿ ಸಚಿವ ಎಚ್ ನಾಗೇಶ್ ಇದೀಗ ಯೂಟರ್ನ್ ಹೊಡೆದಿದ್ದು, ಕುಡುಕರಿಗೆ ಆಸೆ ಹುಟ್ಟಿಸಿ ಕೈಕೊಟ್ಟಿದ್ದಾರೆ. ಅಷ್ಟಕ್ಕೂ ಮನೆ ಬಾಗಿಲಿಗೆ ಮದ್ಯ ಕಥೆ ಏನಾಯ್ತು? ವಿಡಿಯೋನಲ್ಲಿ ನೋಡಿ.

ಸೆ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video