Asianet Suvarna News Asianet Suvarna News

ನೆರೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ರೈತರಿಂದ ಮುತ್ತಿಗೆ, ಧಿಕ್ಕಾರ!

ಬೆಳಗಾವಿ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ಗೆ ರೈತರು ಧಿಕ್ಕಾರ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೆರೆ ಪರಿಹಾರ ವಿತರಣೆ ಕುರಿತು ಸಚಿವರು ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಆಕ್ರೋಶ ಗೊಂಡ ರೈತರು ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಇಲ್ಲಿದೆ ವರದಿ....

ಬೆಳಗಾವಿ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ಗೆ ರೈತರು ಧಿಕ್ಕಾರ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೆರೆ ಪರಿಹಾರ ವಿತರಣೆ ಕುರಿತು ಸಚಿವರು ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಇಲ್ಲಿದೆ ವರದಿ....