ಅಪಾಯದ ಮಟ್ಟ ಮೀರಿದ್ದಾಳೆ ಕೃಷ್ಣೆ; ಎದುರಾಗಿದೆ ಪ್ರವಾಹದ ಭೀತಿ?

ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಚಿಕ್ಕೋಡಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ. ಬೆಳಗಾವಿಯ ಚಿಕ್ಕೋಡಿಯಲ್ಲಿ 50 ಸೈನಿಕರು ಬೀಡು ಬಿಟ್ಟಿದ್ದಾರೆ. 2 ತುಕಡಿಗಳ ತಲಾ 50 ಸೈನಿಕರ ತಂಡ ರಕ್ಷಣೆಗೆ ಸಿದ್ಧವಾಗಿದೆ. 

First Published Aug 4, 2019, 10:55 AM IST | Last Updated Aug 4, 2019, 10:55 AM IST