ಅಟಲ್ ಸರ್ಕಾರದಲ್ಲಿ ಸಚಿವರಾಗಿದ್ದ ಧನಂಜಯ್ ಕುಮಾರ್ ವಿಧಿವಶ

ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಧನಂಜಯ್ ಕುಮಾರ್ ವಿಧಿವಶರಾಗಿದ್ದಾರೆ.  ಧನಂಜಯ್ ಕುಮಾರ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.  ಅನಾರೋಗ್ಯಕ್ಕೆ ತುತ್ತಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಧನಂಜಯ್ (67) ಕುಮಾರ್ ವಿಧಿವಶರಾಗಿದ್ದಾರೆ.

Share this Video
  • FB
  • Linkdin
  • Whatsapp

Related Video