
ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ
ಮಹನೀಯರ ಜಯಂತಿ ರಜೆ ರದ್ದು ಕೈಬಿಟ್ಟಿದ್ದು, ಇದರ ಜತೆಗೆ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ವಾಲ್ಮೀಕಿ ಜಯಂತಿ, ಕನಕ ಜಯಂತಿ, ಬಸವ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆ, ಈದ್ವಿುಲಾದ್, ಕಾರ್ವಿುಕ ದಿನ, ಗುಡ್ ಫ್ರೈಡೇ ಹಾಗೂ ಕಾರ್ವಿುಕ ದಿನದ ರಜೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ಸರ್ಕಾರ ಕೈಬಿಟ್ಟಿದೆ. ಅಷ್ಟೇ ಅಲ್ಲದೇ ಇದರ ಜತೆಗೆ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯೊಂದನ್ನು ನೀಡಿದೆ . ಏನದು..? ವಿಡಿಯೋದಲ್ಲಿ ನೋಡಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ