Asianet Suvarna News Asianet Suvarna News

ಫೋನ್ ಟ್ಯಾಪಿಂಗ್ ಬೆನ್ನಲ್ಲೇ ಎಚ್‌ಡಿಕೆ ವಿರುದ್ಧ ಎಚ್.ವಿಶ್ವನಾಥ್ ಸ್ಫೋಟಕ ಆರೋಪ!

ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣದಿಂದ ಆರಂಭವಾದ ಫೋನ್ ಟ್ಯಾಪಿಂಗ್ ಈಗ ರಾಜಕೀಯ ಸಮರಕ್ಕೂ ಎಡೆಮಾಡಿಕೊಟ್ಟಿದೆ. ಪ್ರಭಾವಿ ರಾಜಕಾರಣಿಗಳ ಫೋನ್ ಟ್ಯಾಪಿಂಗ್ ಆಗಿರುವ ಅಂಶ ಹೊರಬಂದಿರುವ ಬೆನ್ನಲ್ಲೇ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅನರ್ಹ ಶಾಸಕ ಎಚ್. ವಿಶ್ವನಾಥ್ ಗಂಭೀರ ಆರೋಪವನ್ನು ಮಾಡಿದ್ದಾರೆ.

ಬೆಂಗಳೂರು (ಆ.14): ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣದಿಂದ ಆರಂಭವಾದ ಫೋನ್ ಟ್ಯಾಪಿಂಗ್ ಈಗ ರಾಜಕೀಯ ಸಮರಕ್ಕೂ ಎಡೆಮಾಡಿಕೊಟ್ಟಿದೆ. ಪ್ರಭಾವಿ ರಾಜಕಾರಣಿಗಳ ಫೋನ್ ಟ್ಯಾಪಿಂಗ್ ಆಗಿರುವ ಅಂಶ ಹೊರಬಂದಿರುವ ಬೆನ್ನಲ್ಲೇ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅನರ್ಹ ಶಾಸಕ ಎಚ್. ವಿಶ್ವನಾಥ್ ಗಂಭೀರ ಆರೋಪವನ್ನು ಮಾಡಿದ್ದಾರೆ.

Video Top Stories