ತಾಯಿ ಹೃದಯದ ಸುಷ್ಮಾ ಕನ್ನಡದಲ್ಲೇ ಮಾತನಾಡುತಿದ್ರು: ದೇವೇಗೌಡ ಸಂತಾಪ

ಅಟಲ್ ಬಿಹಾರಿ ವಾಜಪೇಯಿ, ಅನಂತ್ ಕುಮಾರ್, ಮನೋಹರ್ ಪರ್ರಿಕರ್ ಬಳಿಕ ಬಿಜೆಪಿ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಹಲೋಕ ತ್ಯಜಿಸಿದ್ದಾರೆ. ಸುಮಾರು ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದ ಸುಷ್ಮಾ, ಸಹಜವಾಗಿ ಅಪಾರ ಆತ್ಮೀಯರನ್ನು, ಅಭಿಮಾನಿಗಳನ್ನು ಅಗಲಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸುಷ್ಮಾ ಬಗ್ಗೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

Share this Video
  • FB
  • Linkdin
  • Whatsapp

ಬೆಂಗಳೂರು (ಆ.07): ಅಟಲ್ ಬಿಹಾರಿ ವಾಜಪೇಯಿ, ಅನಂತ್ ಕುಮಾರ್, ಮನೋಹರ್ ಪರ್ರಿಕರ್ ಬಳಿಕ ಬಿಜೆಪಿ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಹಲೋಕ ತ್ಯಜಿಸಿದ್ದಾರೆ. ಸುಮಾರು ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದ ಸುಷ್ಮಾ, ಸಹಜವಾಗಿ ಅಪಾರ ಆತ್ಮೀಯರನ್ನು, ಅಭಿಮಾನಿಗಳನ್ನು ಅಗಲಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸುಷ್ಮಾ ಬಗ್ಗೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video