ಅಳಲು ತೋಡಿಕೊಳ್ಳಲು ಹೋದ ದೇವೇಗೌಡ್ರಿಗೆ ಮುಖಭಂಗ!

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ಉಭಯ ಪಕ್ಷದ ನಾಯಕರು ಪಕ್ಷ ಸಂಘಟನೆಯತ್ತ ಗಮನ ಕೊಡಲು ಆರಂಭಿಸಿದ್ದಾರೆ. ಇದೇ ಪ್ರಯತ್ನದ ಭಾಗವಾಗಿ ಜೆಡಿಎಸ್ ವರಿಷ್ಠ  ಎಚ್.ಡಿ. ದೇವೇಗೌಡರು ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ದೇವೇಗೌಡ್ರಿಗೆ, ಕಾರ್ಯಕರ್ತರು ಸವಾಲುಗಳನ್ನು ಹಾಕಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ.01): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ಉಭಯ ಪಕ್ಷದ ನಾಯಕರು ಪಕ್ಷ ಸಂಘಟನೆಯತ್ತ ಗಮನ ಕೊಡಲು ಆರಂಭಿಸಿದ್ದಾರೆ. ಇದೇ ಪ್ರಯತ್ನದ ಭಾಗವಾಗಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ದೇವೇಗೌಡ್ರಿಗೆ, ಕಾರ್ಯಕರ್ತರು ಸವಾಲುಗಳನ್ನು ಹಾಕಿದ್ದಾರೆ.

Related Video