
ಆಪರೇಷನ್ ಕಮಲ ಚಾಲ್ತಿಯಲ್ಲಿ: ಸಾಕ್ಷಿ ಕೊಟ್ಟ ಕುಮಾರಸ್ವಾಮಿ
ಆಪರೇಷನ್ ಕಮಲ ಮೂಲಕ ಕಾಂಗ್ರೆಸ್, ಜೆಡಿಎಸ್ ಸೆಳೆಯುವ ಬಿಜೆಪಿ ತಂತ್ರ ಇನ್ನು ನಿಂತಿಲ್ಲ. ಒಳ ಒಳಗೆ ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಆಪರೇಷನ್ ಕಮಲ ಯತ್ನದ ಬಗ್ಗೆ ಕುಮಾರಸ್ವಾಮಿ ಅವರು ಸಾಕ್ಷಿ ನೀಡಿದ್ದಾರೆ.
ಆಪರೇಷನ್ ಕಮಲ ಮೂಲಕ ಕಾಂಗ್ರೆಸ್, ಜೆಡಿಎಸ್ ಸೆಳೆಯುವ ಬಿಜೆಪಿ ತಂತ್ರ ಇನ್ನು ನಿಂತಿಲ್ಲ. ಒಳ ಒಳಗೆ ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಆಪರೇಷನ್ ಕಮಲ ಯತ್ನದ ಬಗ್ಗೆ ಕುಮಾರಸ್ವಾಮಿ ಅವರು ಸಾಕ್ಷಿ ನೀಡಿದ್ದಾರೆ. ಹಾಗಾದ್ರೆ ಸಿಎಂ ನೀಡಿದ ಸಾಕ್ಷಿ ಏನು..? ವಿಡಿಯೋದಲ್ಲಿ ನೋಡಿ.