ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಗೆಲುವಿನ ಕ್ರೆಡಿಟ್ ಮತ್ತು ಸೋಲಿನ ಕಾರಣಗಳ ಬಗ್ಗೆ ಚರ್ಚೆ ಮತ್ತು ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣ ಏನೆಂಬುವುದನ್ನು ಈಗ ಮಂಡ್ಯದ ಕಾಂಗ್ರೆಸ್ ನಾಯಕರೇ ಬಿಚ್ಚಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ