ನಿಮ್ಮೂರಿಗೆ ಬರ್ತಾರೆ, ಶಾಲೆಯಲ್ಲಿ ತಂಗ್ತಾರೆ: ಸಿಎಂ ನಡೆಯ ಹಿಂದಿದೆ ಸೀಕ್ರೆಟ್!

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯವನ್ನು ಮತ್ತೆ ಆರಂಭಿಸಲಿದ್ದಾರೆ. ಈ ಬಾರಿ ಅವರು ಯಾರ ಮನೆಯಲ್ಲೂ ಉಳಿದುಕೊಳ್ಳುತ್ತಿಲ್ಲ. ಭೇಟಿ ನೀಡುವ ಊರಿನ ಸರ್ಕಾರಿ ಶಾಲೆಯಲ್ಲೇ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ನಿರ್ಧಾರದ ಹಿಂದೆ ಒಂದು ವ್ಯವಸ್ಥಿತ ಯೋಚನೆಯಿದೆ. ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯದ ಹಿಂದೆ ಒಂದಲ್ಲ, ಎರಡಲ್ಲ, ಹಲವಾರು ಕಾರಣಗಳಿವೆ. ಈ ಸ್ಟೋರಿ ನೋಡಿ...

Share this Video
  • FB
  • Linkdin
  • Whatsapp

Related Video