Asianet Suvarna News Asianet Suvarna News

‘ಗುರುವಾರ ಎಚ್‌ಡಿಕೆ ರಾಜೀನಾಮೆ ಪಕ್ಕಾ’

Jul 15, 2019, 6:34 PM IST

ಬೆಂಗಳೂರು (ಜು.15): ಕಳೆದ 10 ದಿನಗಳಿಂದ ನಡೆಯುತ್ತಿರುವ ರಾಜಕೀಯ ಪ್ರಹಸನಕ್ಕೆ ಗುರುವಾರ ತೆರೆ ಬೀಳಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದರು. ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಮುಂದೆ ರಾಜೀನಾಮೆ ನೀಡಿ ಹೊರನಡೆಯುವ ಹೊರತು ಬೇರೆ ಆಯ್ಕೆ ಇಲ್ಲ ಎಂದು ಹೇಳಿದರು.