Asianet Suvarna News Asianet Suvarna News

'ಮೇ 24ಕ್ಕೆ ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ರಾಜೀನಾಮೆ'

ಕಾದು ನೋಡಿ, ಮೇ 24ರ ಸಂಜೆ ರಾಜಭವನಕ್ಕೆ ತೆರಳಿ ಸಿ.ಎಂ‌ ಸ್ಥಾನಕ್ಕೆ ಎಚ್‌ಡಿಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅಬ್ದುಲ್ ಅಜೀಂ ಭವಿಷ್ಯ ನುಡಿದಿದ್ದಾರೆ.

ರಾಜ್ಯದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರಕಾರ ಲೋಕಸಭಾ ಫಲಿತಾಂಶ ಬಳಿಕ ಮೇ 24ರಂfu ಸಿಎಂ ಕುಮಾರಸ್ವಾಮಿ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ಕಾದು ನೋಡಿ ಎಂದು ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಭವಿಷ್ಯ ನುಡಿದಿದ್ದಾರೆ. 

Video Top Stories