ಚಿಕ್ಕಮಗಳೂರು: ಎಡೆಬಿಡದೆ ಸುರಿಯುತ್ತಿದೆ ಮಳೆ, ಆತಂಕದಲ್ಲಿ ಜನ!
ಚಿಕ್ಕಮಗಳೂರು(ಸೆ.07): ಕಳೆದ 3 ದಿನಗಳಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ಆತಂಕಗೊಂಡಿದ್ದಾರೆ. ನದಿ, ತೊರೆಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದ ಜನರು ಹೊರಗೆ ಬರಲು ಸಾಧ್ಯವಾಗದೇ ಪರದಾಡುವಂತಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಮಳೆಯ ಆರ್ಭಟದ ವಿವರ ಇಲ್ಲಿದೆ.