Asianet Suvarna News Asianet Suvarna News

ಸಚಿವ ಸ್ಥಾನ ಕಟ್: BSY ಆಪ್ತನ ಬಾಯಲ್ಲಿ ರಾಜಕೀಯ ನಿವೃತ್ತಿ ಮಾತು....!

ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಬೇಸರ ಇಲ್ಲ ಎನ್ನುತ್ತಲೇ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು, [ಆ.21]: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಬೇಸರ ಇಲ್ಲ ಎನ್ನುತ್ತಲೇ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸುದ್ದಿಗೋಷ್ಠಿಯಲ್ಲಿ ಬಿಎಸ್ ವೈ ಆಪ್ತ ಏನೆಲ್ಲ ಹೇಳಿದ್ರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.