Asianet Suvarna News Asianet Suvarna News

ಗೂಳಿಹಟ್ಟಿ ಶೇಖರ್ ಆಡಿಯೋ ಸ್ಫೋಟ; ಸಿಎಂ ಪುತ್ರನ ವಿರುದ್ಧ ಗಂಭೀರ ಆರೋಪ!

Aug 26, 2019, 1:39 PM IST
  • facebook-logo
  • twitter-logo
  • whatsapp-logo

ಬೆಂಗಳೂರು (ಆ.26): ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರದ್ದು ಎನ್ನಲಾದ ಫೋನ್ ಸಂಭಾಷಣೆಯ ಆಡಿಯೋವೊಂದು ಲೀಕ್ ಆಗಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. PSI ವರ್ಗಾವಣೆಯ ವಿಚಾರದಲ್ಲೂ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಗೂಳಿಹಟ್ಟಿ ಅವಲತ್ತುಕೊಂಡಿದ್ದಾರೆ. ಏನದು ಸಿಎಂ ಪುತ್ರನ ಕಥೆ? ಇಲ್ಲಿದೆ ಡೀಟೆಲ್ಸ್... 

Video Top Stories